ಅಂಗವಿಕಲರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವಂತಿಲ್ಲ -ಸುಪ್ರೀಂಕೋರ್ಟ್​

ಅಂಗವಿಕಲರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವಂತಿಲ್ಲ -ಸುಪ್ರೀಂಕೋರ್ಟ್​

ಕ್ರಿಯಾತ್ಮಕತೆ ಅಥವಾ ಇತರೆ ಕಾರಣ ನೀಡಿ ಅಂಗವಿಕಲರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸಲಾಗದು ಅಂತ ಸುಪ್ರೀಂಕೋರ್ಟ್‌ ಹೇಳಿದೆ.

ಮೀಸಲಾತಿ ನಿರಾಕರಿಸಿದ್ರೆ ಇತರರು ಬಡ್ತಿ ಪಡೆದುಕೊಳ್ಳುವಾಗ ಅಂಗವಿಕಲರಲ್ಲಿ ಹತಾಶೆ ಉಂಟು ಮಾಡಬಹುದು ಅಂತ ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರವು ಸಮಸ್ಯೆ ಪರಿಹರಿಸಲು ಮಾರ್ಗೋಪಾಯ ಕಂಡುಕೊಳ್ಳಬೇಕು. ಇತರರಂತೆ ಅಂಗವಿಕಲರನ್ನೂ ಬಡ್ತಿಗೆ ಪರಿಗಣಿಸಬೇಕು ಅಂತ ಪೀಠ ಹೇಳಿದೆ.

The post ಅಂಗವಿಕಲರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವಂತಿಲ್ಲ -ಸುಪ್ರೀಂಕೋರ್ಟ್​ appeared first on News First Kannada.

Source: newsfirstlive.com

Source link