ಅಕ್ಟೋಬರ್ 16 ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಮಹಾ ಕುಂಭಮೇಳದಲ್ಲಿ ಭಾಗಿ | Uttar Pradesh CM Yogi Adityanath visit to state on October 16: Participate in Maha Kumbh Mela


ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಆಗಮಿಸಲಿದ್ದು, ಲಖನೌನಲ್ಲಿ ಇಂದು ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಮಹಾ ಕುಂಭಮೇಳಕ್ಕೆ ಸಚಿವ ನಾರಾಯಣ ಗೌಡ ಆಹ್ವಾನ ನೀಡಿದರು. 

ಅಕ್ಟೋಬರ್ 16 ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಮಹಾ ಕುಂಭಮೇಳದಲ್ಲಿ ಭಾಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 15, 2022 | 8:42 PM
ಬೆಂಗಳೂರು: ಅಕ್ಟೋಬರ್ 16 ರಂದು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಭೇಟಿ ನೀಡಲಿದ್ದಾರೆ. ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಆಗಮಿಸಲಿದ್ದು, ಲಖನೌನಲ್ಲಿ ಇಂದು ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಮಹಾ ಕುಂಭಮೇಳಕ್ಕೆ ಸಚಿವ ನಾರಾಯಣ ಗೌಡ ಆಹ್ವಾನ ನೀಡಿದರು.  ಅಕ್ಟೋಬರ್ 13 ರಿಂದ 16ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16 ರಂದು ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.