ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯನ್ನೇ ಕೊಲೆಗೈದ ಪತಿಯ ಬಂಧನ | Police Arrested accused who has murdered his wife


ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ.

ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯನ್ನೇ ಕೊಲೆಗೈದ ಪತಿಯ ಬಂಧನ

ಸಾಂಧರ್ಬಿಕ ಚಿತ್ರ

TV9kannada Web Team

| Edited By: Vivek Biradar

Aug 23, 2022 | 10:30 PM
ಬೆಂಗಳೂರು: ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು (wife) ಕೊಂದಿದ್ದ ಪತಿಯನ್ನು (Husband) ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ ಪಾಳ್ಯದಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದನು.

ಈ ಸಂಬಂಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.