ದಿವಂಗತ ಕನ್ನಡ ಸೂಪರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕನಸಿನ ಯೋಜನೆಯಾದ ‘ಗಂಧದ ಗುಡಿ’ಯ ಟೀಸರ್ ಬಿಡುಗಡೆಯಾಗಿದೆ.
ಅಪ್ಪು ತಾಯಿ ಪಾರ್ವತಮ್ಮ ರಾಜ್ಕುಮಾರ್ ಅವರ ಜನ್ಮದಿನದಂದು ಟೀಸರ್ ರಿಲೀಸ್ ಆಗಿದೆ. ನವೆಂಬರ್ 1 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಪುನೀತ್ ಅವರ ಅಕಾಲಿಕ ಮರಣದಿಂದಾಗಿ ಬಿಡುಗಡೆ ಮುಂದೂಡಲಾಗಿತ್ತು.
ಮುಂದಿನ ವರ್ಷ ಥಿಯೇಟರ್ನಲ್ಲಿ ಗಂಧದ ಗುಡಿ ಚಿತ್ರ ರಿಲೀಸ್ ಆಗಲಿದೆ.