ಅಪ್ಪು ಸಮಾಧಿಗೆ ನಮನ ಸಲ್ಲಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​


ಬೆಂಗಳೂರ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಅವರು ಇಂದು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಪ್ಪು ಸಮಾಧಿ ದರ್ಶನ ಪಡೆದಿದ್ದಾರೆ.

ಪುನೀತ್​ ಇಂದಿಗೆ ನಮ್ಮನ್ನಗಲಿ 15 ದಿನಗಳು ಸಂದಿವೆ. ಈಗಾಗಲೇ ಹಲವಾರು ಗಣ್ಯರು ಆಗಮಿಸಿ ಪುನೀತ್​ ಸಮಾಧಿ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಇಂದು ಕೂಡ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸ್ಟುಡಿಯೋಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸ್ಟುಡಿಯೋಗೆ ಆಗಮಿಸಿದ ಮುತಾಲಿಕ್​ ಅಪ್ಪು ಸಮಾಧಿಗೆ ಹೂವಿನ ಹಾರ ಹಾಕಿ ನಮನ ಸಲ್ಲಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *