ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾರೆಡ್ಡಿ  ಎಸಿಬಿಗೆ ದೂರು ಸಲ್ಲಿಸಿದ್ದಾರೆ.

ಸಚಿವ ಕೆ. ಗೋಪಾಲಯ್ಯ ಪ್ರತಿ ಜಿಲ್ಲೆಗಳಿಂದ 5 ಲಕ್ಷ ಹಣ ಸಂಗ್ರಹಿಸುತ್ತಿದ್ದಾರೆಂದು ಆರೋಪಿಸಿದ್ದ ಆಡಿಯೋ ವೈರಲ್ ಆಗಿರೋದ್ರಿಂದ, 4 ಜನ ಅಧಿಕಾರಿಗಳನ್ನ ಸಚಿವ ಕೆ. ಗೋಪಾಲಯ್ಯ ಅಮಾನತುಗೊಳಿಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಮಾಡುತ್ತಿರುವ ಭ್ರಷ್ಟಾಚಾರ ಆರೋಪಿಸಿ ರವಿಕೃಷ್ಣಾರೆಡ್ಡಿ ದೂರು ನೀಡಿದ್ದಾರೆ

 

The post ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು appeared first on News First Kannada.

Source: newsfirstlive.com

Source link