ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗಾವಿಯಲ್ಲಿ ಅಮಿತ್ ಷಾ ಪಾಲ್ಗೊಂಡಿದ್ದ ಱಲಿಯಲ್ಲಿ ಕೊರೊನಾ ರೂಲ್ಸ್​ ಬ್ರೇಕ್ ಮಾಡಲಾಗಿದೆ ಅಂತ ರಾಘವೇಂದ್ರ ಎಂಬುವವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ.

ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದು, ಮಾಸ್ಕ್ ಧರಿಸದವರ ವಿರುದ್ಧ ಪೊಲೀಸರು ಕ್ರಮ ಯಾಕೆ ತೆಗೆದುಕೊಂಡಿಲ್ಲ ಅಂತ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದ್ದು, ತನಿಖಾ ವರದಿಯನ್ನು  ಸಲ್ಲಿಸುವಂತೆ ಆದೇಶಿಸಿದೆ.

The post ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ appeared first on News First Kannada.

Source: newsfirstlive.com

Source link