ಅಮೆರಿಕದಲ್ಲಿ ಪ್ರಿಯಾಂಕಾಗೆ ಲಕ್ಷ್ಮೀ ಪೂಜೆ ಸಂಭ್ರಮ; ಗಮನ ಸೆಳೆದ ಚೋಪ್ರಾ-ನಿಕ್​ | Priyanka Chopra And Nick Jonas Celebrate Deepavali at New York City

1/6

ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

2/6

ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

3/6

ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4/6

ಅಕ್ಟೋಬರ್​ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

5/6

ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.       

6/6

ನಿಕ್​ ಜೋನಸ್​ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.

TV9 Kannada

Leave a Reply

Your email address will not be published. Required fields are marked *