ಜಗನ್ ಮೋಹನ್ ರೆಡ್ಡಿ
ಅಮರಾವತಿ: ಮೂರು ರಾಜಧಾನಿಗಳ ಬಗ್ಗೆ ವಿವಾದದ ನಡುವೆ ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy )ಸೋಮವಾರ ರಾಜ್ಯಕ್ಕೆ ಒಂದೇ ರಾಜಧಾನಿ ಅದು ಅಮರಾವತಿ (Amaravati) ಎಂದು ಘೋಷಿಸಿದರು. ಈ ಘೋಷಣೆಯೊಂದಿಗೆ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆದು ಹೈಕೋರ್ಟ್ಗೆ ನಿರ್ಧಾರವನ್ನು ತಿಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
(ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ)