ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನೆಲೆ ಅವರು ಇಂದಿನ ಕ್ಯಾಬಿನೆಟ್ ಸಭೆಗೆ ತೆರಳದಿರಲು ನಿರ್ಧರಿಸಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಸುಧಾಕರ್, ಸದಾಶಿವನಗರನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವತ್ತಿನ ಚಿಕ್ಕಬಳ್ಳಾಪುರ ಪ್ರವಾಸ‌ ಕೂಡ ರದ್ದುಗೊಳಿಸಿದ್ದಾರೆ.

The post ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಆರೋಗ್ಯದಲ್ಲಿ ಏರುಪೇರು appeared first on News First Kannada.

Source: newsfirstlive.com

Source link