ಆಸ್ಕರ್ ಫರ್ನಾಂಡಿಸ್​ ಆರೋಗ್ಯ ವಿಚಾರಿಸಿದ ಎಂ.ಬಿ. ಪಾಟೀಲ್​

ಆಸ್ಕರ್ ಫರ್ನಾಂಡಿಸ್​ ಆರೋಗ್ಯ ವಿಚಾರಿಸಿದ ಎಂ.ಬಿ. ಪಾಟೀಲ್​

ದಕ್ಷಿಣ ಕನ್ನಡ: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಮಾಜಿ ಸಚಿವ ಎಂ. ಬಿ. ಪಾಟೀಲ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫರ್ನಾಂಡಿಸ್ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರದಲ್ಲಿ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಅವರು  ಕೆಲ ದಿನಗಳ ಹಿಂದೆ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು.

ಇದನ್ನೂ ಓದಿ:ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್​ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

The post ಆಸ್ಕರ್ ಫರ್ನಾಂಡಿಸ್​ ಆರೋಗ್ಯ ವಿಚಾರಿಸಿದ ಎಂ.ಬಿ. ಪಾಟೀಲ್​ appeared first on News First Kannada.

Source: newsfirstlive.com

Source link