ಆಸ್ಟ್ರೇಲಿಯಾಗೆ 177 ರನ್​​​​ ಟಾರ್ಗೆಟ್​​ ನೀಡಿದ ಪಾಕ್​​


ಇಂದು ದುಬೈ ಇಂಟರ್​ನ್ಯಾಷನಲ್​​​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್​​ ಸೆಮಿಫೈನಲ್​​​​-2 ಪಂದ್ಯದಲ್ಲಿ ಪಾಕ್​​​ 4 ವಿಕೆಟ್​​ ನಷ್ಟಕ್ಕೆ 176 ರನ್​​ ಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್​​ಗಳ ಟಾರ್ಗೆಟ್​ ನೀಡಿದೆ. ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ಪಾಕ್​​​ ಪರ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್​​ 67, ಬಾಬರ್​ ಅಜಂ 39, ಫಾಕರ್​​ ಜಮಾನ್​​ 55 ರನ್​​ ಗಳಿಸುವ ಮೂಲಕ ಉತ್ತಮ ಮೊತ್ತ ಪೇರಿಸಿದ್ದಾರೆ.

News First Live Kannada


Leave a Reply

Your email address will not be published.