ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

12ನೇ ತರಗತಿ ಹಾಗೂ ವೃತ್ತಿಪರ ಕೋರ್ಸ್​​ಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಮಂತ್ರಿಗಳು, ಶಿಕ್ಷಣ ಕಾರ್ಯದರ್ಶಿಗಳು ಹಾಗೂ ಪರೀಕ್ಷಾ ಮಂಡಳಿಗಳ ಮುಖ್ಯಸ್ಥರೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

The post ಇಂದು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ಕೇಂದ್ರ ಶಿಕ್ಷಣ ಸಚಿವರ ಮಹತ್ವದ ಸಭೆ appeared first on News First Kannada.

Source: newsfirstlive.com

Source link