ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ಕುರಿತು ಸರ್ಕಾರ ಇಂದು ಮಹತ್ವದ ನಿರ್ಧಾರ ಘೋಷಿಸಲಿದೆ. ಈ ಕುರಿತು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಎಸ್ಎಸ್ಎಲ್​ಸಿ ಪರೀಕ್ಷೆಯ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ.

ಶಿಕ್ಷಣ ಸಚಿವ ಸುರೇಶ್​ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.. ಬಳಿಕ ಮಧ್ಯಾಹ್ನ ಒಂದು ಗಂಟೆಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪರೀಕ್ಷೆಯ ನಿರ್ಧಾರವನ್ನ ಪ್ರಕಟಿಸಲಿದ್ದಾರೆ.

The post ಇಂದು ಎಸ್ಎಸ್ಎಲ್​​ಸಿ ಪರೀಕ್ಷೆ ಭವಿಷ್ಯ ನಿರ್ಧಾರ appeared first on News First Kannada.

Source: newsfirstlive.com

Source link