ಬೆಳಗಾವಿ: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ವೀರಯೋಧ ಕಾಶಿರಾಮ ಬೋಮನಹಳ್ಳಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿಗೆ ತರಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶಿರಾಮ್, ಉಗ್ರರ ದಾಳಿಯಿಂದ ಹುತಾತ್ಮರಾಗಿದ್ರು. ನಿನ್ನೆ ರಾತ್ರಿ ಯೋಧನ ಪಾರ್ಥಿವ ಶರೀರವನ್ನ ವಿಶೇಷ‌ ವಾಹನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಇಂದು ಯೋಧನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

The post ಇಂದು ಬೆಳಗಾವಿಯಲ್ಲಿ ಪುಲ್ವಾಮ ಹುತಾತ್ಮ ಯೋಧನ ಅಂತ್ಯಕ್ರಿಯೆ appeared first on News First Kannada.

Source: newsfirstlive.com

Source link