ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಒತ್ತಾಯ | PM Narendra Modi Urges States To Reduce Value Added Tax VAT on fuel


ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಒತ್ತಾಯ

ನರೇಂದ್ರ ಮೋದಿ

ದೆಹಲಿ: ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಗಳಿಗೆ ಮನವಿ ಮಾಡಿದರು. ದೇಶಾದ್ಯಂತದ ನಗರಗಳಲ್ಲಿ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ ಎಂದು ಸೂಚಿಸಿದರು.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published.