ಇನ್ಮುಂದೆ ಟ್ರಾಫಿಕ್ ಪೊಲೀಸರಿಗೆ ಬಾಡಿ ಕ್ಯಾಮರಾ ಕಡ್ಡಾಯ.. ಹೈಕೋರ್ಟ್ ಸೂಚನೆ


ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರುಗಳ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಾಡಿ ಕ್ಯಾಮರಾ ಧರಿಸುವಂತೆ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಕರ್ತವ್ಯದ ವೇಳೆ ಬಾಡಿ ಕ್ಯಾಮರಾ ಧರಿಸಲು ಸೂಚಿಸಬೇಕು ಅಂತಾ ಹೇಳಿದೆ.

News First Live Kannada


Leave a Reply

Your email address will not be published.