ಮುಂಬೈನ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಕ್ಕೆ ಆಘಾತ ಎದುರಾಗಿದೆ.
ಪಂದ್ಯ ಆರಂಭಕ್ಕೂ ಮುನ್ನ ತಂಡದ ಪ್ರಮುಖ ಆಟಗಾರರಾದ ಅಜಿಂಕ್ಯಾ ರಹಾನೆ, ಆಲ್ರೌಂಡರ್ ರವೀಂದ್ರ ಜಡೇಜಾ, ವೇಗಿ ಇಶಾಂತ್ ಶರ್ಮಾ ಇಂಜುರಿಗೆ ತುತ್ತಾಗಿದ್ದಾರೆ. ಪರಿಣಾಮ 2ನೇ ಟೆಸ್ಟ್ ಪಂದ್ಯದಿಂದ ಈ ತ್ರಿ ಮೂರ್ತಿಗಳು ಹೊರಗುಳಿಯಲಿದ್ದಾರೆ..
NEWS – Injury updates – New Zealand’s Tour of India
Ishant Sharma, Ajinkya Rahane and Ravindra Jadeja ruled out of the 2nd Test.
More details here – https://t.co/ui9RXK1Vux #INDvNZ pic.twitter.com/qdWDPp0MIz
— BCCI (@BCCI) December 3, 2021