ಇಸ್ಕಾನ್ ಗೆ ಶ್ರೀರಂಗಪಟ್ಟಣದಲ್ಲಿ ಜಮೀನು ಮಂಜೂರು: ಹರಾಜಿನ ಬದಲು ಮಂಜೂರಾತಿ ಹೇಗೆ ಮಾಡುತ್ತೀರಿ -ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ | ISKCON land near Srirangapatna issue high court postponed hearing to next week


ಇಸ್ಕಾನ್ ಗೆ ಶ್ರೀರಂಗಪಟ್ಟಣದಲ್ಲಿ ಜಮೀನು ಮಂಜೂರು: ಹರಾಜಿನ ಬದಲು ಮಂಜೂರಾತಿ ಹೇಗೆ ಮಾಡುತ್ತೀರಿ -ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಕರ್ನಾಟಕ ಹೈಕೋರ್ಟ್

ಜಮೀನು ಹರಾಜಿನ ಬದಲು ಹೇಗೆ ಮಂಜೂರಾತಿ ಮಾಡುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ರಾಜ್ಯ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಲಾಗಿದೆ.

TV9kannada Web Team

| Edited By: Ayesha Banu

Jun 15, 2022 | 8:45 PM
ಬೆಂಗಳೂರು: ಇಸ್ಕಾನ್ ಸಂಸ್ಥೆಗೆ(Iskcon) ಶ್ರೀರಂಗಪಟ್ಟಣ ಬಳಿ ಜಮೀನು ಮಂಜೂರು ವಿಚಾರಕ್ಕೆ ಸಂಬಂಧಿಸಿ ಜಮೀನು ಮಂಜೂರಾತಿ ವಿರೋಧಿಸಿ ಮಹದೇವಪುರ ಗ್ರಾಮಸ್ಥರು ಹೈಕೋರ್ಟ್ಗೆ(High Court) ಪಿಐಎಲ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದಿದ್ದು ಜಮೀನು ಹರಾಜಿನ ಬದಲು ಹೇಗೆ ಮಂಜೂರಾತಿ ಮಾಡುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ರಾಜ್ಯ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ  ಮೇಲೆ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published.