ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22 ನೇ ಮ್ಯಾಚ್​ನಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಿವೆ. ಟಾಸ್​ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಆರ್​ಸಿಬಿಯನ್ನ ಬ್ಯಾಟಿಂಗ್​ಗೆ ಆಹ್ವಾನಿಸಿತು. ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ದಾಖಲಿಸಿತು. ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಆರ್​ಸಿಬಿ ತಂಡ 172 ರನ್​ಗಳ ಟಾರ್ಗೆಟ್ ನೀಡಿತ್ತು. 172 ರನ್​ಗಳ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ ಕೊನೆಯ ಓವರ್​​ನ ಕೊನೆಯ ಬಾಲ್​ವರೆಗೂ ಕಾದಾಡಿ ಸೋಲೊಪ್ಪಿಕೊಳ್ತು.

The post ಉಸಿರು ಬಿಗಿ ಹಿಡಿದು ಗೆದ್ದ ಕೊಹ್ಲಿ ಬಾಯ್ಸ್.. ಕೊನೆಯವರೆಗೂ ಕಾದಾಡಿ ಸೋತ ಡೆಲ್ಲಿ ಕ್ಯಾಪಿಟಲ್ಸ್​ appeared first on News First Kannada.

Source: newsfirstlive.com

Source link