ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ; ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ -ಸಿಎಂ ಬೊಮ್ಮಾಯಿ – This is not the first time that MES has attacked I know how to handle them says cm basavaraj bommai


ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ; ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ -ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಡಿಸೆಂಬರ್ 19ರ ಸೋಮವಾರದಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ(Belagavi Winter Session) ಶುರುವಾಗಲಿದೆ. ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್‌ ಮಹಾ ಮೇಳಾವ್‌ ಎಂಬ ಕಾರ್ಯಕ್ರಮ ಆಯೋಜಿಸಿದೆ. ನಗರದ ವ್ಯಾಕ್ಸಿನ್‌ ಡಿಪೊದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಧೈರ್ಯಶೀಲ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ MES ಪುಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ. ಆ‌ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

TV9 Kannada


Leave a Reply

Your email address will not be published. Required fields are marked *