ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಜೊತೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​​ಗೆ ಚಿಕಿತ್ಸೆ ನೀಡಲು ಆದೇಶ ನೀಡಲಾಗಿದೆ.

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದು ಎಲ್ಲಾ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​​ಗೆ ಚಿಕಿತ್ಸೆ ನೀಡಬೇಕು. ಜೊತೆಗೆ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್​​ಗೆ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ.

The post ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು & ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​​ ಚಿಕಿತ್ಸೆಗೆ ಆದೇಶ appeared first on News First Kannada.

Source: newsfirstlive.com

Source link