ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ! | Supreme court stays karnataka high court order to submit sat report in cd case


ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!

ಪ್ರಾತಿನಿಧಿಕ ಚಿತ್ರ

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್​ಐಟಿ ಬಿ ರಿಪೋರ್ಟ್​ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.

TV9 Kannada


Leave a Reply

Your email address will not be published. Required fields are marked *