‘ಏನೇ ಆದ್ರೂ ಹಿಜಾಬ್​ ತೆಗಿಯಲ್ಲ’ ರೇಣುಕಾಚಾರ್ಯಗೆ ಏರುಧ್ವನಿಯಲ್ಲಿ ವಿದ್ಯಾರ್ಥಿನಿ ಉತ್ತರ


ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್​ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ಶಾಸಕರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಏರು ಧ್ವನಿಯಲ್ಲೇ ಉತ್ತರ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹಿಜಾಬ್​ ತೆಗಿಯಲ್ಲ ಎಂದ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದ ಶಾಸಕರು, ಇದು ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೊಪ್ಪದ ವಿದ್ಯಾರ್ಥಿನಿಯರು, ಏನೇ ಆದರೂ ನಾವು ಹಿಜಾಬ್​ ತೆಗೆಯಲ್ಲ ಅಂತಾ ಶಾಸಕರಿಗೆ ಏರುಧ್ವನಿಯಲ್ಲಿ ಉತ್ತರ ನೀಡಿದ್ದಾರೆ.

News First Live Kannada


Leave a Reply

Your email address will not be published.