ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್​ ನ್ಯೂಸ್; ವಿಶೇಷ ಪ್ರೋತ್ಸಾಹ ಧನ ಸೇರಿದಂತೆ ಹಲವು ಮಹತ್ವದ ಯೋಜನೆಗಳ ಘೋಷಣೆ | Good news for children of building workers


ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್​ ನ್ಯೂಸ್; ವಿಶೇಷ ಪ್ರೋತ್ಸಾಹ ಧನ ಸೇರಿದಂತೆ ಹಲವು ಮಹತ್ವದ ಯೋಜನೆಗಳ ಘೋಷಣೆ

ಶಿವರಾಮ್ ಹೆಬ್ಬಾರ್

ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಕೊಡಗೆಗಳನ್ನು ಘೋಷಣೆ ಮಾಡಲಾಗಿದೆ. ಯಾವೆಲ್ಲ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ತಿಳಿಯಲು ಈ ಸುದ್ದಿ ನೋಡಿ.

ಬೆಂಗಳೂರು: ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಭೆಯಲ್ಲಿ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಸೇರಿದಂತೆ ವಿವಿಧ ಮಹತ್ವದ ತೀರ್ಮಾನಗಳನ್ನು ಘೋಷಣೆ ಮಾಡಲಾಗಿದೆ.

TV9 Kannada


Leave a Reply

Your email address will not be published.