ಕತ್ರಿನಾ ಮದುವೆಯಾಗುತ್ತಿರುವ ಹೋಟೆಲ್​ನಲ್ಲಿ ಒಂದು ರಾತ್ರಿ ಕಳೆಯಲು ಐದು ಲಕ್ಷ ಪಾವತಿಸಬೇಕು | Six senses fort barwara Hotel Price six senses fort Hotel Photos Katrina Kaif Marriage venue six senses fort

1/6

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್ ಮದುವೆಗೆದಿನಾಂಕ ನಿಗದಿಯಾಗಿದೆ. ಡಿಸೆಂಬರ್​ 7ರಿಂದ 12ರವರೆಗೆ ಮದುವೆ ಕಾರ್ಯಕ್ರಮ ನಡೆಯಲಿದೆ.

2/6

ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿಮದುವೆ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಈ ಹೋಟೆಲ್ ನಲ್ಲಿ ಒಂದು ರಾತ್ರಿ ಕಳೆಯೋಕೆ 80 ಸಾವಿರದಿಂದ ಐದು ಲಕ್ಷದವರೆಗೆ ಪಾವತಿಸಬೇಕು.

3/6

ಸುಮಾರು ಒಂದು ವಾರಗಳ ಕಾಲ ಮದುವೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ರೀತಿಯ ಶಾಸ್ತ್ರಗಳು ನೆರವೇರಲಿದೆ. ಈಗಾಗಲೇ ಬಾಲಿವುಡ್​ ಸೆಲೆಬ್ರಿಟಿಗಳಿಗೆ ಆಮಂತ್ರಣ ಹೋಗಿದೆ.

4/6

ವಿಕ್ಕಿ ಹಿಂದು, ಕತ್ರಿನಾ ಕೈಫ್​ ಮುಸ್ಲಿಂ. ಈ ಕಾರಣಕ್ಕೆ ಎರಡೂ ಧರ್ಮದ ಪ್ರಕಾರ ಮದುವೆ ಕಾರ್ಯ ನಡೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿ, ಆರು ದಿನಗಳ ಕಾಲ ಮದುವೆ ಕಾರ್ಯಗಳನ್ನು ಆಯೋಜನೆ ಮಾಡಲಾಗಿದೆ.

5/6

ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದ್ದು, ಬಾಲಿವುಡ್​ ಸೆಲೆಬ್ರಿಟಿಗಳು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಸೆಲೆಬ್ರಿಟಿ ಮದುವೆ ಆದ ಕಾರಣ ಸಾಕಷ್ಟು ಭದ್ರತೆ ಕೂಡ ಒದಗಿಸಲಾಗುತ್ತಿದೆ.

6/6

ಕೊವಿಡ್​ ಕಡಿಮೆ ಆಗಿದೆ. ಈ ಕಾರಣಕ್ಕೆ ಮದುವೆ ಅದ್ದೂರಿಯಾಗಿ ನಡೆಯಲಿದೆ. ಈ ಹೈ ಪ್ರೊಫೈಲ್​ ಕಲ್ಯಾಣಕ್ಕೆ ಕುಟುಂಬದವರು, ಆಪ್ತರು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ.

TV9 Kannada

Leave a Reply

Your email address will not be published. Required fields are marked *