ಕನ್ನಡ, ಕರ್ನಾಟಕದ ವಿಚಾರ: ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಹೆಚ್​ಡಿಕೆ ಪತ್ರ

ಕನ್ನಡ, ಕರ್ನಾಟಕದ ವಿಚಾರ: ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಹೆಚ್​ಡಿಕೆ ಪತ್ರ

ಬೆಂಗಳೂರು: ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ.

ಕೋವಿಡ್ ಪರಿಸ್ಥಿತಿಯ ಅವಲೋಕನ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಎಲ್ಲದಕ್ಕಿಂತ ಮುಖ್ಯವಾಗಿ ಇತ್ತೀಚೆಗೆ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕ ವಿಚಾರಗಳಲ್ಲಿ ಆಗಿರುವ ಹಿನ್ನಡೆಗಳ ಕುರಿತು ಚರ್ಚೆ ಮಾಡುವ ಸಲುವಾಗಿ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಹೆಚ್​​ಡಿಕೆ ಆಗ್ರಹಿಸಿದ್ದಾರೆ.

The post ಕನ್ನಡ, ಕರ್ನಾಟಕದ ವಿಚಾರ: ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಹೆಚ್​ಡಿಕೆ ಪತ್ರ appeared first on News First Kannada.

Source: newsfirstlive.com

Source link