ಕರಾಚಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ | Car explosion inside the premises of the University of Karachi people killed injures several others


ಕರಾಚಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

ಕರಾಚಿಯಲ್ಲಿ ಕಾರು ಸ್ಫೋಟ

ಕರಾಚಿ: ಕರಾಚಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಂಭವಿಸಿದ ಕಾರ್ ಸ್ಫೋಟದಲ್ಲಿ ಇಬ್ಬರು ವಿದೇಶಿಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳನ್ನು ಉಲ್ಲೇಖಿಸಿ ಜಿಯೋ ನ್ಯೂಸ್ ಮಂಗಳವಾರ ವರದಿ ಮಾಡಿದೆ.ವರದಿಗಳ ಪ್ರಕಾರ, ಈ ಘಟನೆಯು ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ಸಂಭವಿಸಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್  ಆಗಲಿದೆ)

TV9 Kannada


Leave a Reply

Your email address will not be published.