ಕರ್ನಾಟಕದಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ! | More than 600 IT officials raided a Entrepreneurs home today in bengaluru


ಕರ್ನಾಟಕದಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ!

ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ […]

TV9kannada Web Team

| Edited By: sandhya thejappa

Jun 01, 2022 | 10:10 AM
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

TV9 Kannada


Leave a Reply

Your email address will not be published. Required fields are marked *