ಕರ್ನಾಟಕ ಕಾನೂನು ವಿವಿ ಸೆಮಿಸ್ಟರ್ ಪರೀಕ್ಷೆಗಳಿಗೆ ಅನುಮತಿ ನೀಡಿದ ಹೈಕೋರ್ಟ್ | High Court has allowed the Karnataka law university exams


ಕರ್ನಾಟಕ ಕಾನೂನು ವಿವಿ ಸೆಮಿಸ್ಟರ್ ಪರೀಕ್ಷೆಗಳಿಗೆ ಅನುಮತಿ ನೀಡಿದ ಹೈಕೋರ್ಟ್

ಹೈಕೋರ್ಟ್

ಬೆಂಗಳೂರು: ತಡೆ ನೀಡಲಾಗಿದ್ದ ಕರ್ನಾಟಕ ಕಾನೂನು ವಿವಿ ಸೆಮಿಸ್ಟರ್ ಪರೀಕ್ಷೆಗಳಿಗೆ ಇದೀಗ ಅನುಮತಿ ಸಿಕ್ಕಿದೆ. ಹೈಕೋರ್ಟ್ ವಿಭಾಗೀಯ ಪೀಠ ಕರ್ನಾಟಕ ಕಾನೂನು ವಿವಿ ಸೆಮಿಸ್ಟರ್ ಪರೀಕ್ಷೆಗಳಿಗೆ ಅನುಮತಿ ನೀಡಿದೆ. ಈ ಹಿಂದೆ ಏಕಸದಸ್ಯ ಪೀಠ ಪರೀಕ್ಷೆಗಳಿಗೆ ತಡೆ ನೀಡಿತ್ತು. ತಡೆ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆಗೆ ಅಂಗೀಕರಿಸಿದ್ದ ಹೈಕೋರ್ಟ್ ಇದೀಗ ಪರೀಕ್ಷೆಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ.

TV9 Kannada


Leave a Reply

Your email address will not be published. Required fields are marked *