ಪರಸ್ಪರ ಡಿಕ್ಕಿಯಾಗಿ ಹೊತ್ತಿ ಉರಿದ 2 ಡೀಸೆಲ್ ಟ್ಯಾಂಕರ್
ಕಲಬುರಗಿ: ಪರಸ್ಪರ ಡಿಕ್ಕಿಯಾಗಿ 2 ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದೆ. ಟ್ಯಾಂಕರ್ನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ತೊನಸನಹಳ್ಳಿ ಗ್ರಾಮದ ಬಳಿ ದುರ್ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ತೊನಸನಹಳ್ಳಿ ಬಳಿ ದುರ್ಘಟನೆ ಸಂಭವಿಸಿದೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ತೊನಸನಹಳ್ಳಿ ಬಳಿ ದುರ್ಘಟನೆ ಸಂಭವಿಸಿದೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಅಪಘಾತದ ರಭಸಕ್ಕೆ ಸ್ಥಳದಲ್ಲೇ ದಂಪತಿ ದುರ್ಮರಣ, ಮನೆ ಕೆಲಸ ಮಾಡಲು ಬಂದು ಆಭರಣ ದೋಚಿದ್ದ ಕಿಲಾಡಿ ಲೇಡಿ ಅಂದರ್
ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಸುಶಾಂತ್ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ