ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ – Kalaburagi Short circuit: 8 lakhs worth of groceries destroyed


ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿ ಭಸ್ಮ

TV9kannada Web Team

| Edited By: Vivek Biradar

Nov 07, 2022 | 8:03 PM
ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical short circuit) ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ (Kalburgi) ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲಿಕ ಶಿವಪ್ಪ ಬಂಡಪ್ಪ ಗಾಯಾಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.