ಕಾಂಗ್ರೆಸ್ ಈ ದಿನವನ್ನು ಪ್ರತಿಭಟನೆಗಾಗಿ ಆಯ್ಕೆ ಮಾಡಿದ್ದು ಕಪ್ಪು ಬಟ್ಟೆಗಳನ್ನು ಧರಿಸಿದೆ. ಯಾಕೆಂದರೆ ಅವರು ತಮ್ಮ ತುಷ್ಟೀಕರಣದ ರಾಜಕೀಯವನ್ನು ಮತ್ತಷ್ಟು ಉತ್ತೇಜಿಸಲು ಸೂಕ್ಷ್ಮ ಸಂದೇಶವನ್ನು ನೀಡಲು ಬಯಸುತ್ತಾರೆ

ಅಮಿತ್ ಶಾ
ಕಾಂಗ್ರೆಸ್ ಪಕ್ಷದ ನಾಯಕರು ಇಂದು ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದರ ಹಿಂದೆ ಹೀಗೂ ಒಂದು ಉದ್ದೇಶವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಈ ದಿನವನ್ನು ಪ್ರತಿಭಟನೆಗಾಗಿ ಆಯ್ಕೆ ಮಾಡಿದ್ದು ಕಪ್ಪು ಬಟ್ಟೆಗಳನ್ನು ಧರಿಸಿದೆ. ಯಾಕೆಂದರೆ ಅವರು ತಮ್ಮ ತುಷ್ಟೀಕರಣದ ರಾಜಕೀಯವನ್ನು ಮತ್ತಷ್ಟು ಉತ್ತೇಜಿಸಲು ಸೂಕ್ಷ್ಮ ಸಂದೇಶವನ್ನು ನೀಡಲು ಬಯಸುತ್ತಾರೆ. 2020ರಲ್ಲಿ ದಿನವೇ ಪ್ರಧಾನಿ ಮೋದಿ ರಾಮ ಜನ್ಮಭೂಮಿಗೆ ಅಡಿಪಾಯ ಹಾಕಿದ್ದು ಎಂದಿದ್ದಾರೆ ಅಮಿತ್ ಶಾ.