ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳ ಹಿಂದೆ ಆಸ್ಕರ್ ಫರ್ನಾಂಡಿಸ್ ಮನೆಯಲ್ಲಿ ಜಾರಿಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ.

ಸದ್ಯ ಆಸ್ಕರ್ ಫರ್ನಾಂಡಿಸ್ ಅವರನ್ನ ನಗರದ ಯೆನೆಪೊಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಕರ್ ಫರ್ನಾಂಡಿಸ್ ಕೇಂದ್ರದ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.

The post ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್​ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು appeared first on News First Kannada.

Source: newsfirstlive.com

Source link