ಕಾಬೂಲ್‌ನಲ್ಲಿ ಆತ್ಮಾಹುತಿ ದಾಳಿ: ಅಫ್ಘಾನಿಸ್ತಾನದ ತಾಲಿಬಾನ್ ನಾಯಕ ಶೇಖ್ ರಹೀಮುಲ್ಲಾ ಹಕ್ಕಾನಿ ಸಾವು | Senior member of the Taliban Sheikh Rahimullah Haqqani killed in a suicide attack in Kabul


ತಾಲಿಬಾನ್ ಸರ್ಕಾರದ ಉಪ ವಕ್ತಾರ ಬಿಲಾಲ್ ಕರಿಮಿ ಶೇಖ್ ರಹೀಮುಲ್ಲಾ ಹಕ್ಕಾನಿ ಹತ್ಯೆಯನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ದೇಶದ ಶ್ರೇಷ್ಠ ವಿದ್ವಾಂಸ ಶೇಖ್ ರಹೀಮುಲ್ಲಾ ಹಕ್ಕಾನಿ ಅವರು ಶತ್ರುಗಳ ಕ್ರೂರ ದಾಳಿಯಲ್ಲಿ ಹುತಾತ್ಮರಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕರಿಮಿ ಟ್ವೀಟ್

ಕಾಬೂಲ್‌ನಲ್ಲಿ ಆತ್ಮಾಹುತಿ ದಾಳಿ: ಅಫ್ಘಾನಿಸ್ತಾನದ ತಾಲಿಬಾನ್ ನಾಯಕ ಶೇಖ್ ರಹೀಮುಲ್ಲಾ ಹಕ್ಕಾನಿ ಸಾವು

ಶೇಖ್ ರಹೀಮುಲ್ಲಾ ಹಕ್ಕಾನಿ

ತಾಲಿಬಾನ್‌ನ ಹಿರಿಯ ಸದಸ್ಯ ಶೇಖ್ ರಹೀಮುಲ್ಲಾ ಹಕ್ಕಾನಿ (Sheikh Rahimullah Haqqani )ಕಾಬೂಲ್‌ನ ಮದ್ರಸಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಸಾವಿಗೀಡಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ತಾಲಿಬಾನ್ ಸರ್ಕಾರದ ಉಪ ವಕ್ತಾರ ಬಿಲಾಲ್ ಕರಿಮಿ ಶೇಖ್ ರಹೀಮುಲ್ಲಾ ಹಕ್ಕಾನಿ ಹತ್ಯೆಯನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ದೇಶದ ಶ್ರೇಷ್ಠ ವಿದ್ವಾಂಸ ಶೇಖ್ ರಹೀಮುಲ್ಲಾ ಹಕ್ಕಾನಿ ಅವರು ಶತ್ರುಗಳ ಕ್ರೂರ ದಾಳಿಯಲ್ಲಿ ಹುತಾತ್ಮರಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕರಿಮಿ ಟ್ವೀಟ್ ಮಾಡಿದ್ದಾರೆ. ಅಕ್ಟೋಬರ್ 2020ರಲ್ಲಿ ಪೇಶಾವರದಲ್ಲಿ ಆತ್ಮಹತ್ಯಾ ದಾಳಿ ನಡೆದಾಗ ರಲ್ಲಿ ಶೇಖ್ ರಹೀಮುಲ್ಲಾ ಬದುಕುಳಿದಿದ್ದರು.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *