ಆರೋಪಿ ಅಜೀಜ್ ಜೊತೆ ಶಿಲ್ಪಾ ದೇವಾಡಿಗ
ಉಡುಪಿ: ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜೀಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇ 23ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಹಿಂದೂ ಯುವತಿ ಶಿಲ್ಪಾ ದೇವಾಡಿಗ, ಚಿಕಿತ್ಸೆ ಫಲಿಸದೆ ಮೇ 25ರಂದು ಮೃತಪಟ್ಟಿದ್ದಳು. ಈಕೆಯ ಸಾವಿನ ಬಳಿಕ ಮತಾಂತರ ಒತ್ತಾಯ ಮತ್ತು ಲವ್ ಜಿಹಾದ್ ಆರೋಪ ಕೇಳಿಬಂದಿತ್ತು. ಲವ್ ಜಿಹಾದ್ ಪ್ರಕರಣವನ್ನು ಖಂಡಿಸಿ ಬಜರಂಗದಳ ನಾಳೆ ಕುಂದಾಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.