ಕುಸಿದು ಬಿದ್ದ ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್; ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ | Collapsed Anganwadi center wall cement; Anganwadi staff safe


ಕುಸಿದು ಬಿದ್ದ ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್; ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿ ಕೇಂದ್ರ

ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ನೀರು ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್ ಪ್ಲಾಸ್ಟರ್ ಕುಸಿತಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ, ಆಶಾ ಕಾರ್ಯಕರ್ತೆ ಪಾರಾಗಿದ್ದಾರೆ.

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ನೀರು ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್ ಪ್ಲಾಸ್ಟರ್ ಕುಸಿತಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ, ಆಶಾ ಕಾರ್ಯಕರ್ತೆ ಪಾರಾಗಿದ್ದಾರೆ. ಅದೃಷ್ಟವಶಾತ್ ಶಿತಲಾವಸ್ಥೆಗೊಂಡ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು ಇರಲಿಲ್ಲ. ಅಗನವಾಡಿ ಕೇಂದ್ರ ನಾಲ್ಕು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಈ ಅಂಗನವಾಡಿಯಲ್ಲಿ 10-12 ಮಕಳು ಓದುತ್ತಿದ್ದು, ಸದ್ಯ ಅವರನ್ನು ಅಂಗನವಾಡಿ ಸನಿಹದಲ್ಲಿದ್ದ ಶಾಲಾ ರಂಗಮಂದಿರದಲ್ಲಿ ಪುಟಾಣಿಗಳಿಗೆ ಪಾಠ ಮಾಡಲಾಗುತ್ತಿದೆ.

ಇದನ್ನು ಓದಿ: ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಪಿಡಿಓ ಮತ್ತು ಗ್ರಾಮ ಪಂಚಾಯತಿ ‌ಸದಸ್ಯರನ್ನು ದೇವಸ್ಥಾನದಲ್ಲಿ ಕೂಡಿಹಾಕಿದ ಗ್ರಾಮಸ್ಥರು

ಅಂಗನವಾಡಿ ಕೇಂದ್ರ 4 ವರ್ಷಗಳಿಂದ ಗೋಡೆ ಬಿರುಕು ಬಿಟ್ಟಿತ್ತು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು 4 ವರ್ಷದ ಹಿಂದೆಯೇ ಅಧಿಕಾರಿಗಳಿಗೆ ಮತ್ತು ಮನವಿ ಸಲ್ಲಿಸಿದ್ದರು, ಏನು ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸದ್ಯ ದುರಸ್ತಿಯನ್ನು ಸರಿಪಡಿಸಲು ಹಣ ಇಲ್ಲ ಎನ್ನುತ್ತಿದ್ದು, ಜನಪ್ರತಿನಿಧಿಗಳು ಈ ಕಡೆ ಗಮನ ಹರಸಿಲ್ಲ. ಹೀಗಾಗಿ ಅಂಗನವಾಡಿಗೆ ಮಕ್ಕಳನ್ನು ಕಳಿಸಲು ಪಾಲಕರು ನಿರಾಕರಿಸುತ್ತಿದ್ದಾರೆ. ಘಟನೆ ನೋಡಿ ಪಾಲಕರು

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published.