ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ದೇಶದಲ್ಲಿ ಮೊದಲ ಸ್ಥಾನ | Kannada News | NITI Ayog | Raichur ranks first in india in agriculture and water resource development

Rakesh Nayak Manchi

|

Updated on:May 26, 2023 | 11:24 AM

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

May 26, 2023 | 11:24 AM

Raichur ranks first in india in agriculture and water resource development

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

Raichur ranks first in india in agriculture and water resource development

2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.

Raichur ranks first in india in agriculture and water resource development

ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.

Raichur ranks first in india in agriculture and water resource development

ಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.

Raichur ranks first in india in agriculture and water resource development

ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.

ತಾಜಾ ಸುದ್ದಿ

Most Read Stories

TV9 Kannada

Leave a Reply

Your email address will not be published. Required fields are marked *