ನವದೆಹಲಿ: ಭಾರೀ ನಿರೀಕ್ಷೆ ಮೂಡಿಸಿದ್ದ ಕೇಂದ್ರ ಸಚಿವ ಸಂಪುಟ ವಿಸ್ತರಣೆ/ಪುನಾರಚನೆಗೆ ಡೇಟ್ ಫಿಕ್ಸ್ ಆಗಿದೆ. ನಾಳಿದ್ದು ಅಂದ್ರೆ ಗುರುವಾರ ಬೆಳಗ್ಗೆ 10:30ಕ್ಕೆ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.

ಸಂಪುಟ ವಿಸ್ತರಣೆ ವಿಚಾರವಾಗಿ ಇಂದು ಕೇಂದ್ರ ನಾಯಕರ ಸಭೆ ಕರೆಯಲಾಗಿತ್ತು. ಇದೀಗ ಸಭೆಯನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರ ಸಂಪುಟ ವಿಸ್ತರಣೆಯ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಿದೆ. ಈ ಹಿನ್ನೆಲೆ ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವವರಿಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ.

The post ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್: ನಾಯಕರಲ್ಲಿ ಹೆಚ್ಚಿದ ನಿರೀಕ್ಷೆ appeared first on News First Kannada.

Source: newsfirstlive.com

Source link