ಕೊವಿಡ್ 19 ಆತಂಕ: ವಿಮಾನದಲ್ಲಿ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ | Covid 19 Stringent Mask Rule Enforcement at airports and in flights Says DGCA


ಕೊವಿಡ್ 19 ಆತಂಕ: ವಿಮಾನದಲ್ಲಿ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ಪ್ರಾತಿನಿಧಿಕ ಚಿತ್ರ

ಮಾಸ್ಕ್ ಧರಿಸಲುಲು ನಿರಾಕರಿಸುವ ಪ್ರಯಾಣಿಕರನ್ನು ಟೇಕ್-ಆಫ್‌ಗೆ ಮುಂಚಿತವಾಗಿ ಡಿ-ಬೋರ್ಡಿಂಗ್ ಮಾಡಬಹುದು ಅಥವಾ ಅಶಿಸ್ತಿನ ಪ್ರಯಾಣಿಕರಂತೆ ಪರಿಗಣಿಸಬಹುದು ಎಂದು ನಾಗರಿಕ ವಿಮಾನಯಾನ ನಿಯಂತ್ರಕ ಡಿಜಿಸಿಎ ಬುಧವಾರ ಹೇಳಿದೆ.

TV9kannada Web Team

| Edited By: Rashmi Kallakatta

Jun 08, 2022 | 6:07 PM
ದೆಹಲಿ: ದೇಶದ ಕೆಲವು ಭಾಗಗಳಲ್ಲಿ ಕೊವಿಡ್ ಪ್ರಕರಣಗಳು ಏರಲು ಪ್ರಾರಂಭಿಸಿದಂತೆ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸಲುಲು ನಿರಾಕರಿಸುವ ಪ್ರಯಾಣಿಕರನ್ನು ಟೇಕ್-ಆಫ್‌ಗೆ ಮುಂಚಿತವಾಗಿ ಡಿ-ಬೋರ್ಡಿಂಗ್ ಮಾಡಬಹುದು ಅಥವಾ ಅಶಿಸ್ತಿನ ಪ್ರಯಾಣಿಕರಂತೆ ಪರಿಗಣಿಸಬಹುದು ಎಂದು ನಾಗರಿಕ ವಿಮಾನಯಾನ ನಿಯಂತ್ರಕ ಡಿಜಿಸಿಎ ಬುಧವಾರ ಹೇಳಿದೆ. ಸಿಐಎಸ್‌ಎಫ್‌ನ ಸಿಬ್ಬಂದಿ ಮಾಸ್ಕ್‌ ನಿಯಮ ಪಾಲನೆಯ ಉಸ್ತುವಾರಿಯನ್ನು ಹೊಂದಿರುತ್ತಾರೆ ಎಂದು ಡಿಜಿಸಿಎ ಹೇಳಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published.