ಕೋಟಿಗೊಬ್ಬ-3 ಚಿತ್ರದ ಇವತ್ತಿನ ಎಲ್ಲಾ ಶೋ ಕ್ಯಾನ್ಸಲ್

ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ.

ನ್ಯೂಸ್​ಫಸ್ಟ್​ಗೆ ಕಿಚ್ಚ ಸುದೀಪ್ ಅಭಿಮಾನಿಗಳು ಮಾಹಿತಿ ನೀಡಿದ್ದು, ಇವತ್ತಿನ ಎಲ್ಲಾ ಪ್ರದರ್ಶನಗಳನ್ನ ರದ್ದು ಮಾಡಲಾಗಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ.

News First Live Kannada

Leave a comment

Your email address will not be published. Required fields are marked *