ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್ | Chaitra Kundapura Communal speech FIR registered in Surathkal

ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಚೈತ್ರಾ ಕುಂದಾಪುರ

ಮಂಗಳೂರು: ಕೋಮು ಪ್ರಚೋದನೆ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ್ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.

ಇದನ್ನೂ ಓದಿ:

TV9 Kannada

Leave a comment

Your email address will not be published. Required fields are marked *