ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ.. ಇನ್ನೊಂದೆಡೆ ಸೋಷಿಯಲ್ ಮೀಡಿಯಾಗಳಲ್ಲಿ ಹಳೆಯ, ನಕಲಿ ಫೋಟೋ, ಸುದ್ದಿಗಳನ್ನು ಪೋಸ್ಟ್ ಮಾಡುವ ಮೂಲಕ ಕೆಲವು ಕಿಡಿಗೇಡಿಗಳು ಆತಂಕ ಸೃಷ್ಟಿಸಲು ಮುಂದಾಗಿದ್ದಾರೆ.

ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸುಳ್ಳು ಸುದ್ದಿ ಹಬ್ಬಿಸುವವರ ಕುರಿತು ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಇಂಥ ಸುಳ್ಳು ಸುದ್ದಿಗಳನ್ನ ಹರಡುವ ಮೂಲಕ ಆತಂಕ ಸೃಷ್ಟಿಸುತ್ತಿರುವ ನೂರು ಪೋಸ್ಟ್​ಗಳನ್ನು ತೆಗೆದುಹಾಕುವಂತೆ ಸೋಷಿಯಲ್ ಮೀಡಿಯಾಗಳಿಗೆ ಸೂಚನೆ ನೀಡಿದ್ದಾರೆ.

The post ಕೋವಿಡ್ ಸ್ಥಿತಿ ಕುರಿತು ನಕಲಿ ಸುದ್ದಿ ಹರಡುವ ಪೋಸ್ಟ್​ಗಳ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ appeared first on News First Kannada.

Source: News First Kannada
Read More