ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಮಾನ್ಗೆ Z+ ಭದ್ರತೆ
ಚಂಡೀಗಢ: ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ (Bhagwant Singh Mann) ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಟ್ಟು 55 ಸಿಆರ್ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಭಗವಂತ್ ಮಾನ್ ಸಿಂಗ್ ಕುಟುಂಬದ ಸದಸ್ಯರಿಗೂ ಭದ್ರತೆ ನೀಡಲಾಗಿದೆ.