ಗಣಿ ಗುತ್ತಿಗೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ – Mining lease row Supreme Court allows Jharkhand CM Hemant Soren to challenge HC order


ಇಡಿ ತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ನಿರ್ವಹಣೆಯನ್ನು ಅಂಗೀಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಸೊರೆನ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್..

ಗಣಿ ಗುತ್ತಿಗೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ

ಹೇಮಂತ್ ಸೊರೆನ್

TV9kannada Web Team

| Edited By: Rashmi Kallakatta

Nov 07, 2022 | 12:33 PM
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ (Jharkhand CM Hemant Soren)ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಶೆಲ್ ಕಂಪನಿಗಳ ಇಡಿ ತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (PIL) ನಿರ್ವಹಣೆಯನ್ನು ಅಂಗೀಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಸೊರೆನ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ಅಂಗೀಕರಿಸಿದೆ. ಸೊರೆನ್ ಅವರ ಸರ್ಕಾರದ ಅಡಿಯಲ್ಲಿ ನೀಡಲಾದ ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published.