ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 50,040 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,02,33,183ಕ್ಕೆ ತಲುಪಿದೆ.

ಇಂದು 57,944 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,92,51,029ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,258 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,95,751 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ. ಇನ್ನು ದೇಶದಲ್ಲಿ ರಿಕವರಿ ರೇಟ್ 96.75%ಕ್ಕೆ ಏರಿಕೆಯಾಗಿದೆ.

ಕೊರೊನಾ ಅಂಕಿ-ಅಂಶಗಳು

  • ಒಟ್ಟು ಸೋಂಕಿತರು: 3,02,33,183
  • ಒಟ್ಟು ಡಿಸ್ಚಾರ್ಜ್ ಆದವರು: 2,92,51,029
  • ಒಟ್ಟು ಸಾವುಗಳು: 3,95,751
  • ಒಟ್ಟು ಆ್ಯಕ್ಟಿವ್ ಕೇಸ್​​ಗಳು: 5,86,403

The post ಗುಡ್​ನ್ಯೂಸ್​.. ದೇಶದಲ್ಲಿ ಕೊರೊನಾ ರಿಕವರಿ ರೇಟ್ ಶೇ.96.75ಕ್ಕೆ ಏರಿಕೆ appeared first on News First Kannada.

Source: newsfirstlive.com

Source link