‘ಗುರು ಶಿಷ್ಯರು’ ಸಿನಿಮಾದ ಹೆಸರು ಮರುಬಳಕೆ ಮಾಡಿಕೊಂಡಿದ್ದು ಯಾಕೆ? ಶರಣ್​ ನೀಡಿದ್ರು ಉತ್ತರ | Sharan talks about Guru Shishyaru kannada movie titleGuru Shishyaru: ‘ಗುರು ಶಿಷ್ಯರು’ ಚಿತ್ರದ ಟೈಟಲ್​ ಬಗೆಗಿನ ಒಂದಷ್ಟು ವಿಚಾರಗಳನ್ನು ಶರಣ್​ ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಕಥೆ ಬಗ್ಗೆಯೂ ಮಾತನಾಡಿದ್ದಾರೆ.

TV9kannada Web Team


| Edited By: Madan Kumar

Sep 22, 2022 | 2:48 PM
ಶರಣ್​ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ಗುರು ಶಿಷ್ಯರು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 23ರಂದು ಈ ಚಿತ್ರ ಎಲ್ಲೆಡೆ ತೆರೆಕಾಣಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ‘ಗುರು ಶಿಷ್ಯರು’ (Guru Shishyaru) ಎಂದು ಹಳೇ ಸಿನಿಮಾದ ಶೀರ್ಷಿಕೆಯನ್ನೇ ಮರುಬಳಕೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಚಿತ್ರದ ನಾಯಕ ಶರಣ್​ (Sharan) ಅವರು ಉತ್ತರ ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕನ ನಡುವಿನ ಕಥೆ ಇದರಲ್ಲಿ ಇದೆ. ಟೈಟಲ್​ ಬಗೆಗಿನ ಒಂದಷ್ಟು ವಿಚಾರಗಳನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.