
ಕ್ರಿಸ್ಟಲಿನಾ ಜಾರ್ಜಿವಾ
ದಾವೋಸ್: ಗೋಧಿ ರಫ್ತಿನ ಮೇಲಿನ ನಿಷೇಧವನ್ನು ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಮಂಗಳವಾರ ಭಾರತಕ್ಕೆ ಮನವಿ ಮಾಡಿದ್ದಾರೆ. ಭಾರತವು ಅಂತಾರಾಷ್ಟ್ರೀಯ ಆಹಾರ ಭದ್ರತೆ ಮತ್ತು ಜಾಗತಿಕ ಸ್ಥಿರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ದಾವೋಸ್: ಗೋಧಿ ರಫ್ತಿನ ಮೇಲಿನ ನಿಷೇಧವನ್ನು ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಮಂಗಳವಾರ ಭಾರತಕ್ಕೆ ಮನವಿ ಮಾಡಿದ್ದಾರೆ. ಭಾರತವು ಅಂತಾರಾಷ್ಟ್ರೀಯ ಆಹಾರ ಭದ್ರತೆ ಮತ್ತು ಜಾಗತಿಕ ಸ್ಥಿರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)