ಗ್ಯಾಂಗ್ ರೇಪ್ ಕೇಸ್; ಅಕ್ರಮವಾಗಿ ಬಾಂಗ್ಲಾದಿಂದ ಬಂದಿದ್ದ ರಾಕ್ಷಸರು

ಗ್ಯಾಂಗ್ ರೇಪ್ ಕೇಸ್; ಅಕ್ರಮವಾಗಿ ಬಾಂಗ್ಲಾದಿಂದ ಬಂದಿದ್ದ ರಾಕ್ಷಸರು

ಬೆಂಗಳೂರು: ನಗರದಲ್ಲಿ 22 ವರ್ಷದ ಯುವತಿಯ ಮೇಲೆ ಗ್ಯಾಂಗ್ ರೇಪ್​ ಮಾಡಿ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಲ್ಲದೇ ಮರ್ಮಾಂಗಕ್ಕೆ ಮದ್ಯದ ಬಾಟಲ್​ ಇಟ್ಟು ವಿಕೃತ ಕಾಮಿಗಳು ಪೈಶಾಚಿಕ ಕೃತ್ಯ ಮೆರೆದಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ವೇಳೆ ಕೆಲವು ಮಹತ್ವದ ವಿಚಾರಗಳು ಬೆಳಕಿಗೆ ಬಂದಿದ್ದು, ಬಂಧಿತ ನಾಲ್ವರಲ್ಲಿ ಒಬ್ಬನ ಬಿಟ್ಟು ಎಲ್ಲರೂ ಬಾಂಗ್ಲಾದೇಶದಿಂದ ಬಂದಿರೋರಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಅಕ್ರಮವಾಗಿ ಪ್ರವೇಶ
ಪೊಲೀಸ್ ಮೂಲಗಳ ಪ್ರಕಾರ ಇವರು, ಬಾಂಗ್ಲಾದೇಶದಿಂದ 4 ವರ್ಷಗಳ ಹಿಂದೆ ಟ್ರೈನ್ ಮೂಲಕ ಅಕ್ರಮವಾಗಿ ಬಂದಿದ್ದಾರೆ. ಇಲ್ಲಿಯೂ ಸಹ ಸರಿಯಾಗಿ ಕೆಲಸವಿಲ್ಲದೇ ಅಲೆದಾಟ ನಡೆಸುತ್ತಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಪೈಶಾಚಿಕ ಕೃತ್ಯ ನಡೆಸಿದ ಆರೋಪಿಗಳ ಮೇಲೆ FIR, ಕೇರಳದಲ್ಲಿದ್ದ ಕಾಮುಕರೂ ಅರೆಸ್ಟ್

ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗ್ಯಾಂಗ್​​ರೇಪ್​ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಇದನ್ನೂ ಓದಿ: ಬೆಂಗಳೂರಲ್ಲೊಂದು ಪೈಶಾಚಿಕ ಕೃತ್ಯ: ಗ್ಯಾಂಗ್ ರೇಪ್ ಮಾಡಿ ವಿಕೃತಿ ಮೆರೆದ ಕಾಮುಕರು

The post ಗ್ಯಾಂಗ್ ರೇಪ್ ಕೇಸ್; ಅಕ್ರಮವಾಗಿ ಬಾಂಗ್ಲಾದಿಂದ ಬಂದಿದ್ದ ರಾಕ್ಷಸರು appeared first on News First Kannada.

Source: newsfirstlive.com

Source link