ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ | Passenger plane of China’s Tibet Airlines skidded off the runway catches fire


ಚೀನಾ: ರನ್‌ವೇಯಿಂದ ಸ್ಕಿಡ್ ಆಗಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್‌ನ ವಿಮಾನ

ಹೊತ್ತಿ ಉರಿದ ವಿಮಾನ

ಚೀನಾದ ಟಿಬೆಟ್ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನವು ಗುರುವಾರ ದೇಶದ ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಾವುನೋವುಗಳ  ಬಗ್ಗೆ ತಕ್ಷಣವೇ ತಿಳಿದುಬಂದಿಲ್ಲ ಎಂದು ಸರ್ಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ. A plane veered off the runway during take-off and caught fire at an airport in SW China’s Chongqing on Thursday morning. 113 passengers and 9 crew members have […]

ಚೀನಾದ ಟಿಬೆಟ್ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನವು ಗುರುವಾರ ದೇಶದ ನೈಋತ್ಯ ಚಾಂಗ್‌ಕಿಂಗ್ ನಗರದಲ್ಲಿ ಟೇಕಾಫ್ ಆಗುವಾಗ ರನ್‌ವೇಯಿಂದ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಾವುನೋವುಗಳ  ಬಗ್ಗೆ ತಕ್ಷಣವೇ ತಿಳಿದುಬಂದಿಲ್ಲ ಎಂದು ಸರ್ಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published. Required fields are marked *